in the future - u will be able to do some more stuff here,,,!! like pat catgirl- i mean um yeah... for now u can only see others's posts :c
ಪ್ರೀತಿ, ವಾತ್ಸಲ್ಯದ ಸ್ಥಾನ ಅಮ್ಮನಿಗಾದರೆ, ಸ್ನೇಹ, ಅಕ್ಕರೆಯ ಪ್ರತಿರೂಪ ಅಪ್ಪ.
ಬದುಕು ರೂಪಿಸಿ, ಜೀವನ ಪಾಠ ಕಲಿಸಿ,ಕಿರು ಬೆರಳ ಹಿಡಿದು ಮುನ್ನಡೆಸಿ ತನ್ನ ಜೀವನವನ್ನೇ ಇಡೀ ಕುಟುಂಬಕ್ಕಾಗಿ ಮುಡಿಪಾಗಿಡುವ ತ್ಯಾಗಮಯಿ ತಂದೆಗೆ ವಿಶ್ವ ಅಪ್ಪಂದಿರ ದಿನದ ಶುಭಾಶಯಗಳು.
ಜೈ ಚನ್ನಮ್ಮ... ಜೈ ರಾಯಣ್ಣ...🚩🙏
6 - 0
2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ.
*ಅಭಿನಂದನೆಗಳು ಟೀಮ್ ಇಂಡಿಯಾ ಗೆ..💐💐*
11 - 0
ಸತತ ಮೂರನೇ ಬಾರಿ ಭಾರತದ ಪ್ರಧಾನ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ. ಮೋದಿ ಜೀ ಅವರ ನೂತನ ಸಂಪುಟದಲ್ಲಿ ಅನುಭವ ಹಾಗೂ ಸಾಮರ್ಥ್ಯದ ಆಧಾರದ ಮೇಲೆ ಸೇರ್ಪಡೆಗೊಂಡಿರುವ ಸಂಪುಟ ಸದಸ್ಯರೆಲ್ಲರಿಗೂ ಅಭಿನಂದನೆಗಳು.
6 - 0
Save culture and nature